ನಾಯಿ ಕಡಿತಕ್ಕೆ ಮೊದಲು ಮಾಡಬೇಕಾದ ಪ್ರಥಮ ಚಿಕಿತ್ಸೆ. ನಾಯಿ ಕಡಿತವನ್ನು ನಿರ್ಲಕ್ಷಿಸಿದರೆ ರೇಬೀಸ್ ಸೋಂಕು ತಗುಲುವ ಸಾಧ್ಯತೆ.
ನಮಸ್ತೆ ಪ್ರಿಯ ಓದುಗರೇ, ಇಂದಿನ ಲೇಖನದಲ್ಲಿ ನಾಯಿ ಕಡಿದಾಗ ಯಾವ ರೀತಿ ಪ್ರಥಮ ಚಿಕಿತ್ಸೆ ಮಾಡಿಕೊಳ್ಳಬೇಕು ಹಾಗೂ ನಮ್ಮ ಭಾರತ ದೇಶದಲ್ಲಿ ಒಂದು ವರ್ಷಕ್ಕೆ ಎಷ್ಟು ಜನ ಈ ನಾಯಿ ಕಡಿತಕ್ಕೆ ಒಳಗಾಗುತ್ತಿದ್ದಾರೆ ಎಂಬ ಕೆಲವೊಂದು ಪ್ರಮುಖ ಆಸಕ್ತಿದಾಯಕ ವಿಷಯಗಳನ್ನು ತಿಳಿದುಕೊಳ್ಳೋಣ ಸ್ನೇಹಿತರೆ. ಹಾಗಾಗಿ ಈ ಲೇಖನವನ್ನು ಕೊನೆಯವರೆಗೂ…