ನಿಮ್ಮ ಮನೆಯಲ್ಲಿ ಹೆಣ್ಣು ಮಗು ಇದಿಯಾ? ಹಾಗಾದರೆ ಕೇಂದ್ರ ಸರ್ಕಾರದ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ದೊಡ್ಡ ಬದಲಾವಣೆ ಮಾಡಿ ಪೋಷಕರಿಗೆ ಬಂಪರ್ ಆಫರ್ ಕೊಟ್ಟಿದೆ!!!

ನಮಸ್ತೆ ಪ್ರಿಯ ಓದುಗರೇ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಬೇಟಿ ಪಡಾವ್ ಬೇಟಿ ಬಚಾವ್ ಯೋಜನೆ ಅಡಿಯಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯನ್ನು ತರಲಾಗಿದ್ದು, ಈ ಯೋಜನೆಯಲ್ಲಿ ದೊಡ್ಡ ಬದಲಾವಣೆ ಮಾಡಿ ಎಲ್ಲಾ ಪೋಷಕರಿಗೆ ಗುಡ್ ನ್ಯೂಸ್ ನೀಡಿದೆ. ಈಗಾಗಲೇ ನೀವು ನಿಮ್ಮ ಮಗಳ ಹೆಸರಿನಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯ ಮೂಲಕ ಹಣವನ್ನು ತುಂಬುತ್ತಿದ್ದರೆ ತಪ್ಪದೇ ಈ ಲೇಖನವನ್ನು ತಪ್ಪದೇ ಓದಿ, ಹಾಗೆ ಕೊನೆಯವರೆಗೂ ಓದಿ. ಮತ್ತು ಇನ್ನೂ ನೀವು ನಿಮ್ಮ ಮಗಳಿಗೆ ಸುಕನ್ಯಾ ಸಮೃದ್ಧಿ ಯೋಜನೆ ಮಾಡಿಸಿಲ್ಲ ಅಂದ್ರೆ ತಪ್ಪದೇ ಈ ಲೇಖನವನ್ನು ಕೊನೆವರೆಗೆ ಓದಿ. ನಿಮಗೆ ಭಾರಿ ದೊಡ್ಡ ಗುಡ್ ನ್ಯೂಸ್ ನೀಡಲಾಗಿದೆ. ಒಟ್ಟಿನಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ ಅಡಿಯಲ್ಲಿ ಹೆಣ್ಣು ಮಗುವಿನ ಮದುವೆಗಾಗಿ ಹಾಗೂ ಶಿಕ್ಷಣಕ್ಕಾಗಿ ಕೇಂದ್ರ ಸರ್ಕಾರ ನೀಡಲಾಗುತ್ತಿರುವ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಲಾಗಿದ್ದು, ಎಲ್ಲಾ ತಂದೆ ತಾಯಿ ಪೋಷಕರು ತಪ್ಪದೇ ತಿಳಿದುಕೊಳ್ಳಿ. ಹೆಣ್ಣು ಮಕ್ಕಳ ಭವಿಷ್ಯವನ್ನು ಭದ್ರ ಪಡಿಸಲು ಪೋಷಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ಹೆಚ್ಚಾಗಿ ಈ ಯೋಜನೆಯನ್ನು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಕೇಂದ್ರೀಕರಿಸಿದೆ. ಕೇಂದ್ರ ಸರ್ಕಾರ ಈಗಾಗಲೇ ಹೆಣ್ಣು ಮಕ್ಕಳಿಗಾಗಿ ಹಲವಾರು ಜೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ ಒಂದಾಗಿದೆ.

 

ಸುಕನ್ಯಾ ಸಮೃದ್ಧಿ ಯೋಜನೆ ಅಡಿಯಲ್ಲಿ ಪ್ರತಿ ವರ್ಷ 6 ಸಾವಿರ ರೂಪಾಯಿ ಜಮೆ ಮಾಡಿದರೆ 15 ವರ್ಷಗಳ ವರೆಗೆ 90 ಸಾವಿರ ರೂ ಆಗುತ್ತದೆ. ನಂತರ ಅದು 6 ವರ್ಷಗಳ ಕಾಲ ಕಟ್ಟಬೇಕಾಗಿಲ್ಲ. ಈ ಜನಕ್ಕೆ ಒಟ್ಟು 1,73,725 ರೂ ಬಡ್ಡಿ ಆಗುತ್ತೆ. ಜಮೆ ಮಾಡಿದ 90 ಸಾವಿರ ಮತ್ತು ಬಡ್ಡಿ 1,73,725 ರೂಪಾಯಿ ಸೇರಿ ಒಟ್ಟು 2,63,723 ರೂಪಾಯಿ ಸಿಗುತ್ತದೆ. ಈ ಜನಕ್ಕೆ ಆದಾಯ ತೆರಿಗೆ ಕಾಯ್ದೆ 1961 ರ 80 ಸಿಸಿ ಸೆಕ್ಷನ್ ಅಡಿಯಲ್ಲಿ ತೆರಿಗೆ ವಿನಾಯಿತಿ ನೀಡಲಾಗಿದೆ. ಈಗ 3 ನೆ ಮಗಳ ಖಾತೆಯನ್ನು ತೆರೆಯಬಹುದು. ಈ ಯೋಜನೆಯಲ್ಲಿ ಮೊದಲು ಎಟಿಸಿ ಅಡಿಯಲ್ಲಿ ತೆರಿಗೆ ವಿನಾಯಿತಿ ಕೇವಲ ಇಬ್ಬರು ಹೆಣ್ಣುಮಕ್ಕಳ ಖಾತೆಯಲ್ಲಿ ಮಾತ್ರ ಲಭ್ಯವಿತ್ತು. ಈ ಪ್ರಯೋಜನ ಮೂರನೇ ಹೆಣ್ಣುಮಗಳಿಗೆ ಲಭ್ಯ ಆಗಿರಲಿಲ್ಲ. ಹೊಸ ನಿಯಮದ ಪ್ರಕಾರ ಒಂದು ಹೆಣ್ಣು ಮಗುವಿನ ನಂತರ ಇಬ್ಬರು ಅವಳಿ ಹೆಣ್ಣು ಮಕ್ಕಳು ಜನಿಸಿದರೆ ಇಬ್ಬರಿಗೂ ಖಾತೆ ತೆರೆಯಲು ಅವಕಾಶವಿದೆ.

 

ಪ್ರತಿ ಹಣಕಾಸು ವರ್ಷದಲ್ಲಿ ಖಾತೆಯ ವಾರ್ಷಿಕ ಬಡ್ಡಿಯನ್ನು ಜಮಾ ಮಾಡಲಾಗುತ್ತೆ. ಮಗಳು 10 ವರ್ಷದ ನಂತರ ಮಾತ್ರ ಖಾತೆಯನ್ನು ನಿರ್ವಹಿಸಬಹುದು ಎಂಬ ನಿಯಮ ಮೊದಲು ಇತ್ತು. ಆದರೆ ಹೊಸ ನಿಯಮಗಳ ಪ್ರಕಾರ ಮಗಳು 18 ವರ್ಷಕ್ಕಿಂತ ಮೊದಲು ಖಾತೆಯನ್ನು ನಿರ್ವಹಿಸಲು ಅನುಮತಿ ಇಲ್ಲ. ಡಿ ಫಾಲ್ಸ್ ಬಡ್ಡಿ ದರ ಅಪ್ಲೈ ಆಗದು. ವಾರ್ಷಿಕ ದರ ಕನಿಷ್ಟ 50 ರೂಪಾಯಿ ಮೊತ್ತ ಠೇವಣಿ ಮಾಡದಿದ್ದಲ್ಲಿ ಖಾತೆಯನ್ನು ಡೀ ಫಾಲ್ಟ್ ಖಾತೆ ಎಂದು ಪರಿಗಣಿಸಲಾಗುವುದು. ಆದ್ರೆ ಹೊಸ ನಿಯಮಗಳ ಪ್ರಕಾರ ಖಾತೆಯನ್ನು ಮತ್ತೆ ಸಕ್ರಿಯಗೊಳಿಸದೆ ಇದ್ದರೆ ಮುಕ್ತಾಯ ಖಾತೆಯಲ್ಲಿ ಠೇವಣಿ ಮಾಡಿದ್ದ ಮೊತ್ತಕ್ಕೆ ಅನ್ವಯ ಆಗುವ ದರದಲ್ಲಿ ಬಡ್ಡಿ ಪಾವತಿ ಮುಂದುವರಿಸಬೇಕಾಗುತ್ತದೆ. ಹಿಂದೆ ಡೀ ಫಾಲ್ಟ್ ಖಾತೆಗಳು ಪೋಸ್ಟ್ ಆಫೀಸ್ ಉಳಿತಾಯ ಖಾತೆಗೆ ಅನ್ವಯ ಆಗುವುದರಲ್ಲಿ ಬಡ್ಡಿ ಗಳಿಸುತ್ತಿದ್ದವು ಹಿಂದೆ. ಈ ಮಾಹಿತಿ ನಿಮಗೆ ಪ್ರಯೋಜನಕಾರಿ ಎನ್ನಿಸಿದರೆ ದಯವಿಟ್ಟು ಲೈಕ್ ಮಾಡಿ ಶೇರ್ ಮಾಡಿ. ಶುಭದಿನ.

Leave a comment

Your email address will not be published. Required fields are marked *