ಭಕ್ತರ ಸಂಕಷ್ಟಗಳನ್ನು ಪರಿಹರಿಸುವುದಕ್ಕೋಸ್ಕರ ಈ ಕ್ಷೇತ್ರದಲ್ಲಿ ಸ್ವಯಂಭೂ ಆಗಿ ನೆಲೆನಿಂತಿದ್ದಾನೆ ಗುಟ್ಟೆ ಲಕ್ಷ್ಮೀ ನರಸಿಂಹ ಸ್ವಾಮಿ..!
ನಮಸ್ತೆ ಪ್ರಿಯ ಓದುಗರೇ, ದುಷ್ಟನಾದ ಹಿರಣ್ಯ ಕಶ್ಯಪನನ್ನು ಸಂಹರಿಸಲು ಅವತಾರ ಎತ್ತಿದ ನರಸಿಂಹ ಸ್ವಾಮಿಯು ಅನೇಕ ಕ್ಷೇತ್ರಗಳಲ್ಲಿ ಲಕ್ಷ್ಮೀ ನರಸಿಂಹ ಸ್ವಾಮಿ ಯಾಗಿ, ಯೋಗ ನರಸಿಂಹನಾಗೀ ಭಕ್ತರನ್ನು ಪೊರೆಯುವ ಶಾಂತ ಮೂರ್ತಿಯಾಗಿ ನೆಲೆ ನಿಂತಿದ್ದಾನೆ. ಬನ್ನಿ ಇವತ್ತಿನ ಲೇಖನದಲ್ಲಿ ಸಾಕ್ಷಾತ್ ನರಸಿಂಹ ಸ್ವಾಮಿಯೇ ಇಷ್ಟ ಪಟ್ಟು ಬಂದು ನೆಲೆಸಿದ…