ರಾಜ್ಯದ ಜನತೆಗೆ ಬೊಮ್ಮಾಯಿ ಗಿಫ್ಟ್.!18 ಲಕ್ಷ ಹೊಸ ಮನೆಗಳು ಬಿಡುಗಡೆ! ಅರ್ಜಿ ಎಲ್ಲಿ ಸಲ್ಲಿಸಬೇಕು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ನಮಸ್ತೆ ಪ್ರಿಯ ಓದುಗರೇ, ಕರ್ನಾಟಕ ರಾಜ್ಯಾದಾದ್ಯಂತ ಇರುವ ಎಲ್ಲ ವಸತಿ ರಹಿತರಿಗೆ ರಾಜ್ಯದ ಮುಖ್ಯಮಂತ್ರಿ ಗಳಾದ ಬಸವರಾಜ್ ಬೊಮ್ಮಾಯಿ ಅವರು ಇದೆ ಮೊದಲ ಬಾರಿಗೆ ಇಂತಹ ದೊಡ್ಡ ಗುಡ್ ನ್ಯೂಸ್ ನೀಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಪ್ರತಿಯೊಂದು ಗ್ರಾಮವು ಗ್ರಾಮ ಪಂಚಾಯಿತಿ ಗಳಿಗೆ ಮತ್ತು ನಗರ ಪಂಚಾಯಿತಿಗಳಿಗೆ ಮತ್ತು ನಗರ ವಲಯಕ್ಕೆ ಸೇರಿ ಮತ್ತೆ ಇಡೀ ಕರ್ನಾಟಕದ ಆದ್ಯಂತ 18 ಲಕ್ಷ ಹೊಸ ಮನೆಗಳಿಗಾಗಿ ಹೊಸ ಅರ್ಜಿಯನ್ನು ಕರೆಯಲಾಗುತ್ತಿದೆ. ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರಿಗೆ ಸ್ವಂತ ಮನೆ ಅಂದ್ರೆ ಇರಲು ಸ್ವಂತ ಜಾಗ ಇಲ್ಲ ಬಡ ಕುಟುಂಬಗಳಿಗೆ ಈ ವರ್ಷ ಮುಗಿಯುವದರೊಳಗೆ ಪ್ರತಿಯೊಬ್ಬರಿಗೆ ಸೂರನ್ನು ಕಲ್ಪಿಸುವುದು ಮುಖ್ಯ ಉದ್ದೇಶವಾಗಿರುವುದರಿಂದ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಬನ್ನಿ ಬಸವರಾಜ್ ಬೊಮ್ಮಾಯಿ ಅವರು ನೀಡಿರುವ ಬಂಪರ್ ಗಿಫ್ಟ್ ನೀಡಿರುವ ಸಂಪೂರ್ಣ ಮಾಹಿತಿಯನ್ನು ಇಂದಿನ ಲೇಖನದಲ್ಲಿ ತಿಳಿಯೋಣ.

 

ಪ್ರಧಾನ ಮಂತ್ರಿ ಅವಾಸ್ ಯೋಜನೆ ಅಡಿ 18 ಲಕ್ಷ ಮನೆಗಳ ನಿರ್ಮಾಣ ಆಗುತ್ತಿದೆ ಈ ಸಂದರ್ಭದಲ್ಲಿ ತಗ್ಗು ಪ್ರದೇಶಗಳಲ್ಲಿನ ಪ್ರವಾಹಕ್ಕೆ ಸಿಲುಕಿ ಮನೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲು ಕ್ರಮ ಕೈಗೊಳ್ಳುವುದಾಗಿ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ ಸರ್ಕಾರದ ವಿವಿಧ ಯೋಜನಗೆಳಲ್ಲಿ ಮನೆಗಳ ನಿರ್ಮಾಣವನ್ನು ಕೈಗೊಂಡಿದೆ. ಹಿಂದಿನ ಸರ್ಕಾರದ ತಾಂತ್ರಿಕ ತಪ್ಪಿನಿಂದ 18 ಲಕ್ಷ ಮನೆಗಳ ಮಂಜೂರಾತಿ ನಿಂತು ಹೋಗಿದ್ದು ಈಗ ಅವುಗಳನ್ನು ಸರಿ ಪಡಿಸಿ ಅಪ್ಲೋಡ್ ಮಾಡಲಾಗಿದೆ. ಸರ್ಕಾರದಿಂದ ಸಮಾನ ಮೊತ್ತ ನೀಡಲಾಗುವುದು ಎಂದರು. ಮನೆಗಳು ಬಿದ್ದರೆ ತುರ್ತು ಆರ್ಥಿಕವಾಗಿ ಪರಿಹಾರವಾಗಿ 10 ಸಾವಿರ ರೂಪಾಯಿ ನೀಡಬೇಕು,ಪೂರ್ಣ ಪ್ರಮಾಣದಲ್ಲಿ ಬಿದ್ದರೆ 5 ಪಕ್ಷ ತೀವ್ರ ಹಾನಿಗೆ 10 ಲಕ್ಷ ಹಾಗೂ ಸ್ವಲ್ಪ ಪ್ರಮಾಣದ ಹಾನಿಗೆ 50 ಸಾವಿರ ರೂಪಾಯಿ ಒದಗಿಸಲು ಸೂಚಿಸಲಾಗಿದೆ. ಬೆಳೆ ಹಾನಿಗೆ ಜಂಟಿ ಸಮೀಕ್ಷೆ ನಡೆಸಿ ವರದಿ ನೀಡಬೇಕು.

 

13 ಸಾವಿರದ 600 ಕೇಂದ್ರ ಸರ್ಕಾರದ ಮೊತ್ತ ಸೇರಿ ಒಟ್ಟು 25 ಸಾವಿರ ರೂಪಾಯಿಗಳ ತೋಟಗಾರಿಕಾ ಬೆಳೆಗೆ 18 ಸಾವಿರಕ್ಕೆ 28 ಸಾವಿರ ನೀಡಿ ಆದೇಶ ಹೊರಡಿಸಿದೆ. ಕೂಡಲೇ ಅಧಿಕಾರಿಗಳು ಸ್ಪಂದಿಸಬೇಕು. ರಸ್ತೆ, ಸೇತುವೆ ಮತ್ತು ದುರಸ್ಥಿ ಗೆ 500 ಕೋಟಿ ರೂ ಒದಗಿಸಲಾಗುತ್ತದೆ. ಪ್ರವಾಹ ಪರಿಸ್ಥಿತಿಗೆ ಕೂಡಲೇ ಸ್ಪಂದಿಸಬೇಕು ಎಲ್ಲಾ ಇಲಾಖೆಗಳ ಸಮನ್ವಯ ಇರಬೇಕು ಹಾಗೂ ಪದೇ ಪದೇ ಪ್ರವಾಹಕ್ಕೆ ಒಳಗಾಗುವ ಗ್ರಾಮ ಪಂಚಾಯಿತಿ ಗಳಲ್ಲಿ ಟಾಸ್ಕ್ ಫೋರ್ಸ್ ಗಳನ್ನು ನಿರ್ಮಿಸಬೇಕು. Ntrf NDRF ಬಳಕೆ ಮಾಡಬೇಕು ಎಂದು ಸೂಚಿಸಲಾಗಿದೆ ಎಂದರು. ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ 5 ಸಾವಿರ ಪರಿಹಾರ ನೀಡಲಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಹಾಗಿದ್ದರೆ ಸರಿಪಡಿಸಲಾಗುವುದು ಮೊದಲು ಸ್ಪಷ್ಟತೆ ಇರಲಿಲ್ಲ, ಈಗಾಗಲೇ ಈ ಬಗ್ಗೆ ಆದೇಶ ನೀಡಲಾಗಿದೆ ಹೊಸ ಆದೇಶದಂತೆ ಪರಿಹಾರ ನೀಡಲು ಆದೇಶಿಸಲಾಗಿದೆ ಎಂದರು. ಈ ಮಾಹಿತಿ ನಿಮಗೆ ಪ್ರಯೋಜನಕಾರಿ ಎನ್ನಿಸಿದರೆ ದಯವಿಟ್ಟು ಲೈಕ್ ಮಾಡಿ ಶೇರ್ ಮಾಡಿ. ಶುಭದಿನ.

Leave a comment

Your email address will not be published. Required fields are marked *