ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಭಾರತ ತಂಡಕ್ಕೆ ಹೊಸ ಕ್ಯಾಪ್ಟನ್!
ನಮಸ್ತೆ ಪ್ರಿಯ ಆತ್ಮೀಯ ಓದುಗರೇ, ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾ ಟಿ 20 ಸರಣಿಗಳಲ್ಲಿ ಈಗಾಗಲೇ 2 1 ಅಂತರದಲ್ಲಿ ಮುನ್ನಡೆಯನ್ನು ಸಾಧಿಸಿಕೊಂಡಿದೆ. ಏಕದಿನ ಸರಣಿಯಲ್ಲಿ ಮೂರು ಒಂದು ಅಂತರದಲ್ಲಿ ಆತಿಥೇಯರ ನ್ನ ಕ್ಲೀನ್ ಬೋಲ್ಡ್ ಮಾಡಿದ ಭಾರತ ಈ ಸರಣಿಯಲ್ಲಿ ಸಹ ಮುನ್ನಡೆ ಕಾಯ್ದುಕೊಂಡಿದೆ. ಈ…